Keep your words sweet


Keep your words sweet - you may have to eat them sometime. There is one very similar subhashita in Sanskrit, which always been my favorite. प्रियवाक्यप्रदानेन सर्वे तुश्यंति जंतवः | तस्मात्तदेव वक्तव्यं वचने का दरीद्रता || (To read: priyavAkyapradAnEna sarvE tushanti jantavah tasmattadEva vaktavyam vachanE ka darIdratA ) All living creatures love listening to you, … Continue reading Keep your words sweet

ಪೂರ್ಣಚಂದ್ರ ತೇಜಸ್ವಿ ಎಂಬ ಕಥೆಗಾರ


ಪೂಚಂತೇಯವರ ಮೊದಲ ಪುಸ್ತಕ ನಾನು ಓದಿದ್ದು "ಕರ್ವಲೋ". ಆಗ ನಾನಿನ್ನೂ ಚಿಕ್ಕ ಹುಡುಗ, ಐದ್ನೇ ಕ್ಲಾಸಲ್ಲಿದ್ದೆ. ಹೈಸ್ಕೂಲಿನಲ್ಲಿದ್ದ ಅಣ್ಣನಿಗೆ ಸಾಹಿತ್ಯಕ್ಕೆ ಬಹುಮಾನವಾಗಿ ಈ ಪುಸ್ತಕ ಕೊಟ್ಟಿದ್ರು ( ತಟ್ಟೆ ಪ್ಲೇಟು ಬಹುಮಾನವಾಗಿ ಕೊಡೋ ಪದ್ದತಿ ಆ ಸ್ಕೂಲಿನಲ್ಲಿರಲಿಲ್ಲ). ನನಗೆ ಅದು ದೆವ್ವ ಭೂತಗಳ ಕಥೆಗಳನ್ನು ಒದೋ ಕಾಲ ( ಅರೇಬಿಯನ್ ನೈಟ್ಸ್, ವಿಕ್ತ್ರಮ ಬೆತಾಳನ ಕಥೆಗಳು ). "ಕರ್ವಲೊ" ಕೇಳೊಕೆ ಹೆಸರು ವಿಚಿತ್ರವಾಗಿತ್ತು , ಕೇಳಿದ್ರೆ " ಕರ್ವಲೊ ಅಂತ ಒಬ್ಬ ವಿಜ್ನಾನಿ , ಅವರೂ ಮತ್ತೆ … Continue reading ಪೂರ್ಣಚಂದ್ರ ತೇಜಸ್ವಿ ಎಂಬ ಕಥೆಗಾರ

South-Indians , North-Indians and hypocrisies


Nobody needs to teach Indian hypocrisy and stereotyping; it’s a gift in their blood. We love to laugh at another person’s mole on his nose, while we are standing in a pit full of cow dung. South Indians disliking north Indians, North Indians don’t like south Indians and both together dislike north-east Indians. In fact … Continue reading South-Indians , North-Indians and hypocrisies

ಕನ್ನಡದಲ್ಲಿ ಬ್ಲಾಗಿಸೋಣ ಅಂದ್ರೆ…


`ಕನ್ನಡದಲ್ಲಿ ಬ್ಲಾಗು ಮಾಡೋದು ತುಂಬಾ ಕಷ್ಟ, ಒಂದು post ಮಾಡ್ಬೇಕಿದ್ರೊ comment ಬರೀಬೇಕಿದ್ರೊ ಬರೆದು ಅಳಿಸಿ ಬರೆದು ಅಳಿಸಿ ಬಟ್ಟೆ ಹರ್ಕೊಂಡು ಒದ್ದಾಡಿದ್ರೂ ಅಲ್ಲೊಂದು ಇಲ್ಲೊಂದು ಕೀಗುಣಿತ. ಸರಿಯಾಗಿ translitration ಮಾಡುವ ಸರ್ವೀಸೇ ಬಂದಿಲ್ಲ. ಈಗಿರುವ ಸರ್ವೀಸುಗಳು ಚೆನ್ನಾಗಿ ಅನುವಾದನೇ ಮಾಡೋದಿಲ್ಲ. "ಬರಹ" ಎನೊ ಚನ್ನಾಗಿದೆ ಆದ್ರೇ ನಾವೀಗ web2.0 ನಲ್ಲಿದ್ದಿವಿ ತಾನೇ , install ಮಡೊದು ಹಳೆ ಜಮಾನ, ಈಗೇಲ್ಲಾ writing, reading, bookmarking, sharing ಎಲ್ಲಾನೂ on-line . ಮನೆಲೇನೋ ಸರಿ ಆದೆ officeನಲ್ಲಿ … Continue reading ಕನ್ನಡದಲ್ಲಿ ಬ್ಲಾಗಿಸೋಣ ಅಂದ್ರೆ…