`ಕನ್ನಡದಲ್ಲಿ ಬ್ಲಾಗು ಮಾಡೋದು ತುಂಬಾ ಕಷ್ಟ, ಒಂದು post ಮಾಡ್ಬೇಕಿದ್ರೊ comment ಬರೀಬೇಕಿದ್ರೊ ಬರೆದು ಅಳಿಸಿ ಬರೆದು ಅಳಿಸಿ ಬಟ್ಟೆ ಹರ್ಕೊಂಡು ಒದ್ದಾಡಿದ್ರೂ ಅಲ್ಲೊಂದು ಇಲ್ಲೊಂದು ಕೀಗುಣಿತ. ಸರಿಯಾಗಿ translitration ಮಾಡುವ ಸರ್ವೀಸೇ ಬಂದಿಲ್ಲ. ಈಗಿರುವ ಸರ್ವೀಸುಗಳು ಚೆನ್ನಾಗಿ ಅನುವಾದನೇ ಮಾಡೋದಿಲ್ಲ. "ಬರಹ" ಎನೊ ಚನ್ನಾಗಿದೆ ಆದ್ರೇ ನಾವೀಗ web2.0 ನಲ್ಲಿದ್ದಿವಿ ತಾನೇ , install ಮಡೊದು ಹಳೆ ಜಮಾನ, ಈಗೇಲ್ಲಾ writing, reading, bookmarking, sharing ಎಲ್ಲಾನೂ on-line . ಮನೆಲೇನೋ ಸರಿ ಆದೆ officeನಲ್ಲಿ … Continue reading ಕನ್ನಡದಲ್ಲಿ ಬ್ಲಾಗಿಸೋಣ ಅಂದ್ರೆ…
